ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯ, ದೇವರಾಯನದುರ್ಗ, ತುಮಕೂರು - 572140, ತುಮಕೂರು .
Sri Lakshmi Narasimha Swamy Temple, Devarayanadurga, Tumakuru - 572140, Tumakuru District [TM000086]
×
Temple History
ಪೌರಾಣಿಕ ಹಿನ್ನೆಲೆ
ಈ ಕ್ಷೇತ್ರದಲ್ಲಿ 2 ದೇವಾಲಯಗಳಿದ್ದು, ಒಂದು ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯ, ಈ ದೇವಾಲಯವನ್ನು ಬ್ರಹ್ಮದೇವರಿಂದ ಪ್ರತಿಷ್ಠಾಪಿಸಲಾಗಿದೆ. ಹಾಗೂ ಇನ್ನೊಂದು ಶ್ರೀ ಭೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯವನ್ನು ದೂರ್ವಾಸ ಮುನಿಗಳಿಂದ ಪ್ರತಿಷ್ಠಾಪಿಸಲಾಗಿದೆ. ಸುಮಾರು 1000 ವರ್ಷಗಳ ಹಿಂದಿನ ಪುರಾತನ ದೇವಾಲಯವಾಗಿದೆ.ಈ ಕ್ಷೇತ್ರದಲ್ಲಿ 2 ದೇವಾಲಯಗಳಿದ್ದು, ಒಂದು ಶ್ರೀ ಯೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯ, ಈ ದೇವಾಲಯವನ್ನು ಬ್ರಹ್ಮದೇವರಿಂದ ಪ್ರತಿಷ್ಠಾಪಿಸಲಾಗಿದೆ. ಹಾಗೂ ಇನ್ನೊಂದು ಶ್ರೀ ಭೋಗಲಕ್ಷ್ಮೀನರಸಿಂಹಸ್ವಾಮಿ ದೇವಾಲಯವನ್ನು ದೂರ್ವಾಸ ಮುನಿಗಳಿಂದ ಪ್ರತಿಷ್ಠಾಪಿಸಲಾಗಿದೆ. ಸುಮಾರು 1000 ವರ್ಷಗಳ ಹಿಂದಿನ ಪುರಾತನ ದೇವಾಲಯವಾಗಿದೆ.