Screen Reader Access     A-AA+
Government of karnataka
Hindu Religious Institutions & Charitable Endowments Department
×
Go-Top
ಚಾರ್ ಧಾಮ್ ಯಾತ್ರೆ

Hindu Religious & Charitable Endowments Department


ಕರ್ನಾಟಕ ರಾಜ್ಯದಿಂದ ಚಾರ್ ಧಾಮ್ ಯಾತ್ರೆ ಕೈಗೊಳ್ಳುವ ಯಾತ್ರಿಕರಿಗೆ ಪ್ರೋತ್ಸಾಹ ಧನವನ್ನು ನೀಡಲು ಉದ್ದೇಶಿಸಿ, ಈ ಸಹಾಯಧನ ನೀಡುವ ಯೋಜನೆಯನ್ನು 2014-15ನೇ ಸಾಲಿನಿಂದ ಸರ್ಕಾರವು ಜಾರಿಗೆ ತಂದಿರುತ್ತದೆ. ಈ ಯೋಜನೆಯಡಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.20,000/- ಗಳ ಧನ ಸಹಾಯವನ್ನು ಆಯವ್ಯಯದಲ್ಲಿ ಒದಗಿಸಿದ ಅನುದಾನಕ್ಕನುಗುಣವಾಗಿ ಸಹಾಯಧನ ನೀಡಲಾಗುತ್ತಿದೆ.