ಕರ್ನಾಟಕ ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಯಾತ್ರಿಕರಿಗೆ ಪ್ರೋತ್ಸಾಹ ಧನವನ್ನು ನೀಡಲು ಉದ್ದೇಶಿಸಿ, ಈ ಸಹಾಯಧನ ನೀಡುವ ಯೋಜನೆಯನ್ನು 2006-07ನೇ ಸಾಲಿನಿಂದ ಸರ್ಕಾರವು ಜಾರಿಗೆ ತಂದಿರುತ್ತದೆ. ಈ ಯೋಜನೆಯಡಿ ಯಾತ್ರೆ ಕೈಗೊಂಡ ಯಾತ್ರಾರ್ಥಿಗಳಿಗೆ ತಲಾ ರೂ.30,000/- ಗಳ ಧನ ಸಹಾಯವನ್ನು ಆಯವ್ಯಯದಲ್ಲಿ ಒದಗಿಸಿದ ಅನುದಾನಕ್ಕನುಗುಣವಾಗಿ ಸಹಾಯಧನ ನೀಡಲಾಗುತ್ತಿದೆ