Screen Reader Access     A-AA+
ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪುತ್ತೂರು, ದಕ್ಷಿಣ ಕನ್ನಡ - 574201, ದಕ್ಷಿಣ ಕನ್ನಡ .
Sri Mahalingeshwara Temple, Puttur, Dakshina Kannada - 574201, Dakshina Kannada District [TM000034]
×

Poojas

Festivals

e-Services

Donation

360 Degree View

About Temple

ಹತ್ತೂರು ಬಿಟ್ಟರೂ ಪುತ್ತೂರು ಬಿಡೆ ಎಂಬ ಮಾತು ಪುತ್ತೂರಿಗೆ ಇರುವ ವಿಶೇಷತೆಯನ್ನು ತೋರಿಸುತ್ತದೆ. ಈ ವಿಶೇಷತೆಗೆ ಕಾರಣ ಇಲ್ಲಿನ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ. ಈ ಕ್ಷೇತ್ರಕ್ಕೆ ತನ್ನದೇ ಆದ ಹಲವಾರು ವೈಶಿಷ್ಯ್ಟಗಳಿವೆ. ಬಹು ಪ್ರಾಚೀನ ಕಾಲದಲ್ಲಿ ವೇದ ವೇದಾಂತ ಪಾರಂಗತರಾದ ಶೈವ ಸಂಪ್ರದಾಯದ ವಿಪ್ರರೊಬ್ಬರು ಕಾಶೀ ಕ್ಷೇತ್ರದಿಂದ ಶಿವಲಿಂಗವೊಂದನ್ನು ಪಡೆದುಕೊಂಡು ಅದನ್ನು ಅರ್ಚಿಸುತ್ತಾ ದಕ್ಷಿಣಾ ಪಥದಲ್ಲಿ ಸಂಚರಿಸುತ್ತಿದ್ದರು. ಶಿವಾರ್ಚನೆಯಲ್ಲೇ ಜೀವನವನ್ನು ಧನ್ಯವನ್ನಾಗಿ ಮಾಡಿಕೊಂಡಿದ್ದ ಈ ವಿಪ್ರೋತ್ತಮರು ಒಂದು ದಿನ ಗಯಾಪದ ಕ್ಷೇತ್ರವೆಂದು ಪ್ರಸಿದ್ಧವಾಗಿದ್ದ ಈಗಿನ ಉಪ್ಪಿನಂಗಡಿಗೆ ಬಂದಿದ್ದರು. ಆಗ ಈ ವೃದ್ಧ ವಿಪ್ರರನ್ನು ಭೇಟಿಯಾಗಿ ಅವರ ವ್ಯಕ್ತಿತ್ವದಿಂದ ಆಕರ್ಷಿತರಾದ ವಿಪ್ರರೊಬ್ಬರು ಅವರಲ್ಲಿ ಕುಶಲ ಪ್ರಶ್ನೆಗಳನ್ನೂ ಹಾಕಿದರು. ಕಾಶಿಯಿಂದ ಬಂದಿದ್ದ ವೃದ್ಧ ಬ್ರಾಹ್ಮಣರು...

Additional Service

  • ಡ್ಯಾಶ್‌ಬೋರ್ಡ್
  • ಸಂಬಂಧಿತ ಲಿಂಕ್‌ಗಳು
  • ಆಮಂತ್ರಣಗಳು
Temple Opening & Closing Timings
05:30 AM IST - 01:00 PM IST
04:00 PM IST - 08:00 PM IST
01:00 PM IST - 04:00 PM IST
08:00 PM IST - 05:30 AM IST
.