Screen Reader Access     A-AA+
ಶ್ರೀ ನಿಮಿಷಾಂಬ ದೇವಸ್ಥಾನ, ಗಂಜಾಂ, ಮಂಡ್ಯ - 571477, ಮಂಡ್ಯ .
Sri Nimishamba Temple, Ganjam, Mandya - 571477, Mandya District [TM000039]
×

Poojas

Festivals

e-Services

Donation

360 Degree View

About Temple

ಶ್ರೀನಿಮಿಷಾಂಬಾ ದೇವಸ್ಥಾನವು ಕರ್ನಾಟಕ ರಾಜ್ಯ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ಐತಿಹಾಸಿಕ ಪುರಾಣ ಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣವಾಗಿದೆ. ಶ್ರಿರಂಗಪಟ್ಟಣದಿಂದ 3 ಕಿ.ಮೀ ದೂರದಲ್ಲಿ ಗಂಜಾಂ ಗ್ರಾಮದ ಕಾವೇರಿ ನದಿ ತೀರದಲ್ಲಿ ಇದೆ. ಈ ದೇವಸ್ಥಾನ ಆಗಮೋಕ್ತ ರೀತ್ಯಾ ನಿರ್ಮಾಣವಾಗಿದ್ದು ಶಿವಪಂಚಾಯತನ ಕ್ರಮದಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಇಲ್ಲಿ ಸೂರ್ಯದೇವ, ಗಣಪತಿ, ಶ್ರೀಚಕ್ರಸಹಿತ ಶ್ರೀ ನಿಮಿಷಾಂಬಾದೇವಿ, ಶ್ರೀ ಮೌಕ್ತಿಕೇಶ್ವರಸ್ವಾಮಿ ಮತ್ತು ಶ್ರೀ ಲಕ್ಷ್ಮಿನಾರಾಯಣ ಸ್ವಾಮಿ ದೇವರುಗಳ ಸನ್ನಿಧಿಗಳಿವೆ. ಕ್ರಿ.ಶ.1578 ರಿಂದ 1617 ರವರೆಗೆ ಶ್ರೀರಂಗಪಟ್ಟಣ ಮೈಸೂರಿನ ರಾಜಧಾನಿ ಆಗಿತ್ತು. ಆ ಸಮಯದಲ್ಲಿ ಮೈಸೂರಿನ ರಾಜಒಡೆಯರ್ ರವರು ಶ್ರೀ ನಿಮಿಷಾಂಬಾ ದೇವಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನವನ್ನು ಕಟ್ಟಿಸಿದರೆಂದು ಕರ್ನಾಟಕ ಚಿತ್ರಕಲಾ ಪರಿಷತ್ ಪ್ರಕಟಿಸಿರುವ ಶ್ರೀ ಎಸ್.ಆರ್.ರಾವ್ ಮತ್ತು ಬಿ.ವಿ.ಕೆ.ಶಾಸ್ತ್ರಿರವರು ಬರೆದ ಟ್ರಡಿಷನಲ್ ಪೇಂಟಿಂಗ್ ಆಫ್ ಕರ್ನಾಟಕ ಎಂಬ...

Additional Service

  • ಡ್ಯಾಶ್‌ಬೋರ್ಡ್
  • ಸಂಬಂಧಿತ ಲಿಂಕ್‌ಗಳು
  • ಆಮಂತ್ರಣಗಳು
Temple Opening & Closing Timings
06:30 AM IST - 08:30 PM IST
IST - 08:30 PM IST
ಉಪಯುಕ್ತ ಮಾಹಿತಿ • ಮಹಾನೈವೈಧ್ಯ : ಮಧ್ಯಾಹ್ನ 12:00 ಕ್ಕೆ ( ನಂತರ ಅರ್ಚನೆ ಪೂಜಾಧಿಗಳು ನಡೆಯುತ್ತದೆ ) • ಪ್ರದೋಷಕಾಲ ಅಭಿಷೇಕ : ಸಂಜೆ 6:30 ರಿಂದ 7:30 (ಭಾನುವಾರ,ಶುಕ್ರವಾರ ,ಹುಣ್ಣಿಮೆ, ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ) • ವಿಶೇಷ ದಿನಗಳಲ್ಲಿ : ಬೆಳಿಗ್ಗೆ 4:00 ರಿಂದ 6:30 ರವರೆಗೆ • ದರ್ಶನ ವೇಳೆ :ಬೆಳಿಗ್ಗೆ 6:30 ಗಂಟೆಯಿಂದ ರಾತ್ರಿ 8:30 ರವರೆಗೆ • ಪ್ರತಿ ಮಾಹೆ ಪೌರ್ಣಮಿ ದಿವಸ ಬೆಳಿಗ್ಗೆ 5:00 ರಿಂದ 8:30 ರವರೆಗೆ